ನೈನಾರ್ ನಾಗೇಂದ್ರನ್

ಕೆ ಅಣ್ಣಾಮಲೈ ನಿರ್ಗಮನದಿಂದ ಪಕ್ಷಕ್ಕೆ ನಷ್ಟವಿಲ್ಲ: ತಮಿಳುನಾಡು ಬಿಜೆಪಿ ಮುಖ್ಯಸ್ಥ ನೈನಾರ್ ನಾಗೇಂದ್ರನ್
'ರಾಜ್ಯಕ್ಕೆ ಪ್ರಾಮುಖ್ಯತೆ ನೀಡುತ್ತಿಲ್ಲ ಎಂಬ ಆರೋಪ ಸುಳ್ಳು. ಏಕೆಂದರೆ, ಪ್ರಧಾನಿ ನರೇಂದ್ರ ಮೋದಿ ಯಾವುದೇ ದೇಶಕ್ಕೆ ಭೇಟಿ ನೀಡಿದಾಗಲೆಲ್ಲ ತಮಿಳುನಾಡು, ಅದರ ಪರಂಪರೆ ಮತ್ತು ಶ್ರೇಷ್ಠತೆಯ ಬಗ್ಗೆ ಮಾತನಾಡುತ್ತಾರೆ' ಎಂದು ಬಿಜೆಪಿ ಅಧ್ಯಕ್ಷರು ಹೇಳಿದರು.

ನಟಿ ತ್ರಿಶಾ ವಾರ್ನಿಂಗ್ ಬಳಿಕ ವಿಷಾದ ವ್ಯಕ್ತಪಡಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ
ನಟ ವಿಜಯ್ ಅವರೊಂದಿಗೆ ಸಂಬಂಧ ಕಲ್ಪಿಸುವ ತಮ್ಮ ಕುರಿತಾದ ಹೇಳಿಕೆಗೆ ಕೆಂಡಾಮಂಡಲವಾಗಿರುವ ನಟಿ ತ್ರಿಶಾ ಅವರು, ತಮ್ಮ ವಕೀಲರ ಮೂಲಕ ಎಚ್ಚರಿಕೆ ನೀಡುವ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

'ನಟ ವಿಜಯ್ ಮೊದಲು ತ್ರಿಶಾ ಮನೆಯಿಂದ ಹೊರಬರಬೇಕು': BJP ರಾಜ್ಯಾಧ್ಯಕ್ಷನ ವಿರುದ್ಧ ನಟಿ ಕೆಂಡಾಮಂಡಲ; ವಾರ್ನಿಂಗ್!
ನಟ ವಿಜಯ್ ಅವರೊಂದಿಗೆ ಸಂಬಂಧ ಕಲ್ಪಿಸುವ ತಮ್ಮ ಕುರಿತಾದ ಹೇಳಿಕೆಗಳಿಗೆ ಸಂಬಂಧಿಸಿದಂತೆ ನಟಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಕೀಲರ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

'ವಿಜಯ್ ರಾಜಕೀಯ ಅನುಭವ ಪಡೆಯಲು ಮೊದಲು ನಟಿ ತ್ರಿಶಾ ಮನೆಯಿಂದ ಹೊರಬರಬೇಕು': ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ; Video
ಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ಸ್ಪರ್ಧೆ ಮತ್ತು ಗೆಲುವಿನ ಸಾಧ್ಯತೆ ಬಗ್ಗೆ ಕೇಳಿದ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Tamil Nadu BJP ನೂತನ ರಾಜ್ಯಾಧ್ಯಕ್ಷ, ಕಟ್ಟರ್ ಹಿಂದೂವಾದಿ Nainar Nagendran ಹಿನ್ನೆಲೆ ಗೊತ್ತೆ? ಬಿಜೆಪಿ ಸೇರುವುದಕ್ಕೂ ಮುನ್ನ ಅವರೆಲ್ಲಿದ್ದರು?
ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಜ್ಜಾಗಿದ್ದು, ದ್ರಾವಿಡ ರಾಜಕೀಯ ಪ್ರಾಬಲ್ಯ ಹೊಂದಿರುವ ರಾಜ್ಯದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಿದೆ.

ತಮಿಳುನಾಡು ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವಿರೋಧ ಆಯ್ಕೆ
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೈನಾರ್ ನಾಗೇಂದ್ರನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

