ದೇಶನೈನಿತಾಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಎಲ್ಲಾ 419 ಮದರಸಾಗಳ ವಿರುದ್ಧ ತನಿಖೆಗೆ ಉತ್ತರಾಖಂಡ ಸಿಎಂ ಆದೇಶ
ನೈನಿತಾಲ್ ಬಳಿಯ ವೀರಭಟ್ಟಿಯಲ್ಲಿರುವ ಮದರಸಾದಲ್ಲಿ(ಮುಸ್ಲಿಂ ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆ) ಮಕ್ಕಳ ಮೇಲೆ ನಡೆದ ಅಮಾನವೀಯ ವರ್ತನೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದ ಎಲ್ಲಾ 419...