ನೈರ್ಮಲ್ಯ

ಡೆಂಗ್ಯೂ ತಡೆಗಟ್ಟಲು ನೈರ್ಮಲ್ಯ ಅಗತ್ಯ: ಸಚಿವ ಪ್ರಿಯಾಂಕ್ ಖರ್ಗೆ
ಡೆಂಗ್ಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತ ಸೂಚನೆಗಳನ್ನು ಹೊರಡಿಸಿರುವ ಸಚಿವರು, ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ’ಯನ್ನು ಡೆಂಗ್ಯೂ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾ.ಪಂ.ಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಸೂಕ್ತ ನೈರ್ಮಲ್ಯ ಇಲ್ಲದೆ ಕೋವಿಡ್-19 ಅಪಾಯದಲ್ಲಿ 2 ಬಿಲಿಯನ್ ಜನರು!
ಕೋವಿಡ್-19 ವೈರಾಣು ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ಸಾಬೂನು ಹಾಗೂ ಶುದ್ಧ ನೀರಿನ ಲಭ್ಯತೆ ಇಲ್ಲದೇ 2 ಬಿಲಿಯನ್ ಜನರು ಕೋವಿಡ್-19 ರ ಅಪಾಯದಲ್ಲಿ ಸಿಲುಕಿದ್ದಾರೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ರಾಜಧಾನಿಯ ಜನರಲ್ಲಿ ಮೂಡಿದ ನೈರ್ಮಲ್ಯ ಜಾಗೃತಿ, ನೀರಿನ ಬೇಡಿಕೆ ಹೆಚ್ಚಳ
ನಗರದಲ್ಲಿ ನೀರಿನ ಬೇಡಿಕೆ ಹೆಚ್ಚಾಗಿದೆ ಇದಕ್ಕೆ ಬೇಸಿಗೆ ಮಾತ್ರವೇ ಕಾರಣವಲ್ಲ ಬದಲಾಗಿ ಕೊರೋನಾವೈರಸ್ ಭಯದಿಂದ ಜನರು ಆಗಾಗ ಕೈತೊಳೆಯುವ ಹೆಚ್ಚು ನೈರ್ಮಲ್ಯ ಜಾಗೃತಿಯನ್ನು ಅಳವಡಿಸಿಕೊಂಡಿರುವುದೂ ಕಾರಣವಾಗಿದೆ.

ವಿಶ್ವ ಶೌಚಾಲಯ ದಿನ: ದೇಶದ ನೈರ್ಮಲ್ಯ ಸುಧಾರಣೆಗೆ ಕೇಂದ್ರ ಬದ್ದವಾಗಿದೆ, ಮೋದಿ ಟ್ವೀಟ್
ವಿಶ್ವ ಶೌಚಾಲಯ ದಿನಾಚರಣೆಯ ನೆಪದಲ್ಲಿ ದೇಶದ ನೈರ್ಮಲ್ಯ ಸುಧಾರಣೆ ಬಗ್ಗೆ ಕೇಂದ್ರದ ಬದ್ಧತೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಪುನರುಚ್ಚರಿಸಿದ್ದಾರೆ.

