ರಾಜ್ಯಮಲಪ್ರಭೆಯಲ್ಲಿನ ನೈಸರ್ಗಿಕ ಹರಿವಿಗೂ ಸರ್ಕಾರ ಗಮನ ಹರಿಸಲಿ!
ಜಿಲ್ಲೆಯ ಗುಳೇದಗುಡ್ಡದ ಮಾಜಿ ಶಾಸಕ ಬಿ.ಎಂ. ಹೊರಕೇರಿ ಅವರ ಮಲಪ್ರಭಾ ನದಿಗೆ ಮಹಾದಾಯಿ ಜೋಡಣೆಗಾಗಿ ಆರಂಭಿಸಿದ್ದ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿಯಲ್ಲಿ ವರ್ಷಪೂರ್ತಿ ನೈಸರ್ಗಿಕ ಹರಿವನ್ನು ಕಾಪಾಡಿಕೊಳ್ಳುವ ಬಗೆಗೆ ಸರ್ಕಾರ ಕ್ರಮಕ್ಕೆ ಮುಂದಾಗಬೇಕಿದೆ.