ನೈಸ್ ಕಂಪನಿ

ರಾಷ್ಟ್ರದ ಅತಿದೊಡ್ಡ ಭೂ ಲೂಟಿಯ ಮಹಾನಾಯಕ 'ನೈಸ್' ಕಂಪನಿ ಖರೀದಿಸುತ್ತಿದ್ದಾರೆ; ರಾಜ್ಯದ ಜನರಿಗೆ CM ಸ್ಪಷ್ಟನೆ ನೀಡಲಿ: HDK
ವಿಧಾನಸೌಧದ ಮೂರನೇ ಮಹಡಿಯಲ್ಲಿಕೂತು ಈ ಸಿಎಂ ನೇರ ವ್ಯವಹಾರಕ್ಕೆ ಇಳಿದಿದ್ದಾರೆ. ಬೇನಾಮಿ ಕಂಪನಿ ಮೂಲಕ ಯಾರ್ಯಾರು ಈ ವ್ಯವಹಾರಕ್ಕೆ ಇಳಿದಿದ್ದಾರೆ ಎಂಬ ಮಾಹಿತಿ ನನಗಿದೆ.

BMIC ಯೋಜನೆ: ಹೊಸ ಪ್ರಕರಣ ದಾಖಲಿಸಿಲ್ಲ, ದೇವೇಗೌಡ ಹೇಳಿಕೆ ದಾರಿ ತಪ್ಪಿಸುವಂತಿದೆ; ನೈಸ್ ಕಂಪನಿ
ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ ಸಂಬಂಧ ಈಚೆಗೆ ಸುಪ್ರೀಂಕೋರ್ಟ್‌ನಲ್ಲಿ ನನ್ನನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಿದ್ದಾರೆ. ಈ ಇಳಿವಯಸ್ಸಿನಲ್ಲಿ ನಾನು ನ್ಯಾಯಾಲಯಕ್ಕೆ ಅಲೆದಾಡಬೇಕೆ.

ಆರೋಪ ಸಾಬೀತು ಪಡಿಸಲು ವಿಫಲ: ನೈಸ್ ಕಂಪನಿಗೆ 2 ಕೋಟಿ ರೂ. ಪರಿಹಾರ ನೀಡುವಂತೆ ದೇವೇಗೌಡರಿಗೆ ನ್ಯಾಯಾಲಯ ಆದೇಶ
ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಕಂಪನಿ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಂಪನಿಗೆ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.

