ರಾಜ್ಯಕನಕಪುರ ರಸ್ತೆಯಲ್ಲಿ 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ: ಎಸೆದವರು ಯಾರು? ಅಸಲಿಯತ್ತೇನು?
ದೇಶದಲ್ಲಿ ಈಗಾಗಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯ ಕನಕಪುರ ರಸ್ತೆಯಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ.