ಇಂಪಾಲ: ಮಣಿಪುರದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ನೊಂಗ್ದೊಮ್ಬಾಮ್ ಬಿರೇನ್ ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.