ರಾಜ್ಯಆನ್ ಲೈನ್ ನಲ್ಲಿ ಕೇವಲ 12 ನಿಮಿಷದಲ್ಲಿ ಪ್ರಾಪರ್ಟಿ ರಿಜಿಸ್ಟ್ರೇಷನ್!
ಆಸ್ತಿ ನೊಂದಣಿ ಮಾಡಲು ವರ್ಷ, ತಿಂಗಳುಗಳ ಕಾಲ ಕಾಯಬೇಕಿಲ್ಲ. ಆಸ್ತಿ ನೊಂದಣಿ ಮತ್ತು ಕರಾರು ನೊಂದಣಿ ಈಗ ಸುಲಭವಾಗಿದ್ದು, ನೊಂದಣಿ ಮತ್ತು ಮುದ್ರಾಂಕ ಇಲಾಖೆ ನೊಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲು ಕಾವೇರಿ ಆನ್ ಲೈನ್ ಎಂಬ ಅಂತರ್ಜಾಲ ತಾಣವನ್ನು ಆರಂಭಿಸಿದೆ...