ರಾಜ್ಯಲೋಕಸಭೆ ಚುನಾವಣೆ ಬಳಿಕೆ ಮೋದಿ ಅಲ್ಲ... ದೇಶಕ್ಕೆ ಮಹಿಳಾ ಪ್ರಧಾನಿ: ನೊಣವಿನಕೆರೆ ಗುರೂಜಿ ಭವಿಷ್ಯ
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿದ್ದು, ಬಿಜೆಪಿ ಕೂಡ ನರೇಂದ್ರ ಮೋದಿ ಅವರನ್ನೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಪ್ರದರ್ಶಿಸಿರುವಂತೆಯೇ ಲೋಕಸಭೆ ಚುನಾವಣೆ ಬಳಿಕ ಮಹಿಳೆಯೊಬ್ಬರು ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಪಟೂರಿನ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.