ರಾಜಕೀಯ'ಮಾತು ಆಡಿದರೆ ಮುತ್ತು ಒಡೆದು ಹೋಗಲಿದೆ, ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಹುಷಾರ್': ಡಿ.ಕೆ ಶಿವಕುಮಾರ್ ಗೆ ನೊಣವಿನಕೆರೆ ಶ್ರೀ ಎಚ್ಚರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು, ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿದ್ದ ಸಂದರ್ಭದಲ್ಲಿ ಶಿವಯೋಗೀಶ್ವರ ಸ್ವಾಮೀಜಿಗಳು, ನೂರಕ್ಕೆ ನೂರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಪಕ್ಕಾ ಎಂದು ಹೇಳಿದ್ದರು.