ನೊಬೆಲ್ ಪ್ರಶಸ್ತಿ 2020

2020ನೇ ಸಾಲಿನ ಅರ್ಥಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಣೆ: ರಾಬರ್ಟ್ ವಿಲ್ಸನ್, ಪೌಲ್ ಮಿಲ್‌ಗ್ರಾಮ್ ಭಾಜನ!
ಹರಾಜು ಸಿದ್ಧಾಂತದ ಸುಧಾರಣೆ ಮತ್ತು ಹೊಸ ಹರಾಜು ಸ್ವರೂಪಗಳ ಆವಿಷ್ಕಾರಕ್ಕಾಗಿ 2020ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪುರಸ್ಕಾರಕ್ಕೆ ರಾಬರ್ಟ್ ವಿಲ್ಸನ್ ಮತ್ತು ಪೌಲ್ ಮಿಲ್‌ಗ್ರಾಮ್ ಭಾಜನರಾಗಿದ್ದಾರೆ.

ಇಬ್ಬರು ಮಹಿಳಾ ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪುರಸ್ಕಾರ
ರಸಾಯನಶಾಸ್ತ್ರದಲ್ಲಿ ವಿಶೇಷ ಸಂಶೋಧನೆ ನಡೆಸಿದ ಇಬ್ಬರು ಮಹಿಳಾ ವಿಜ್ಞಾನಿಗಳಿಗೆ 2020ನೇ ಸಾಲಿನ ನೊಬೆಲ್ ಪುರಸ್ಕಾರ ಲಭಿಸಿದೆ.

'ಹೆಪಟೈಟಿಸ್ ಸಿ ವೈರಸ್' ಪತ್ತೆ ಮಾಡಿದ ಮೂವರು ಸಾಧಕರಿಗೆ ವೈದ್ಯಕೀಯ ನೊಬೆಲ್
2020ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, 'ಹೆಪಟೈಟಿಸ್ ಸಿ ವೈರಸ್' ಆವಿಷ್ಕರಿಸಿದ ಮೂವರು ಸಾಧಕರಾದ ಹಾರ್ವೆ ಜೆ.ಆಲ್ಟರ್, ಮಿಷೆಲ್ ಹೌಟನ್ ಹಾಗೂ ಚಾರ್ಲ್ಸ್ ಎಂ.ರೈಸ್ ಅವರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

