ನೊಬೆಲ್ ಶಾಂತಿ ಪುರಸ್ಕಾರ

Nobel Peace Prize ಗೆ ಡೊನಾಲ್ಡ್ ಟ್ರಂಪ್ ಹೆಸರು ಪ್ರಸ್ತಾಪ: ಬೆಂಜಮಿನ್ ನೆತನ್ಯಾಹು
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ದೇಶಗಳ ಮಧ್ಯೆ ಶಾಂತಿ ನೆಲೆಸಲು ಸಹಕರಿಸುತ್ತಿದ್ದಾರೆ ಎಂದು ನೆತನ್ಯಾಹು ಅವರು ನಿನ್ನೆ ಸೋಮವಾರ ಅಮೆರಿಕದ ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗೆ ಭೋಜನಕೂಟದಲ್ಲಿ ಭಾಗವಹಿಸಿದ ನಂತರ ಹೇಳಿದ್ದಾರೆ.

ನೊಬೆಲ್ ಶಾಂತಿ ಪುರಸ್ಕಾರಕ್ಕೆ ಟ್ರಂಪ್ ಹೆಸರು ನಾಮನಿರ್ದೇಶನ: ವಾಪಸ್ ಪಡೆಯಲು ಪಾಕ್ ಜನಪ್ರತಿನಿಧಿಗಳ ಒತ್ತಾಯ!
2026ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ಶನಿವಾರ ಘೋಷಿಸಿತ್ತು.

'ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ಸೇರಿ ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪುರಸ್ಕಾರ ಸಿಗುವುದಿಲ್ಲ': Donald Trump ಕೊರಗು
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ, ಕಾಂಗೋ ಮತ್ತು ರುವಾಂಡಾ ನಡುವೆ ಅದ್ಭುತವಾದ ಒಪ್ಪಂದವನ್ನು ಮಾಡಿಕೊಂಡಿದ್ದೇನೆ ಎಂದು ಘೋಷಿಸುವ ಮೂಲಕ ಅಮೆರಿಕ ಅಧ್ಯಕ್ಷರು ಪೋಸ್ಟ್ ನ್ನು ಪ್ರಾರಂಭಿಸಿದರು.

ನೊಬೆಲ್ ಶಾಂತಿ ಪ್ರಶಸ್ತಿ: Donald Trump ಹೆಸರು ಅಧಿಕೃತವಾಗಿ ನಾಮ ನಿರ್ದೇಶನ ಮಾಡಲು ಪಾಕಿಸ್ತಾನ ಮುಂದು!
ಭಾರತದ ಆಕ್ರಮಣದ ನಂತರ, ಪಾಕಿಸ್ತಾನ ಆಪರೇಷನ್ ಬನ್ಯಾನಮ್ ಮಾರ್ಸೂಸ್ ನ್ನು ಪ್ರಾರಂಭಿಸಿತು. ಅದು ದೃಢನಿಶ್ಚಯದ ಮತ್ತು ನಿಖರವಾದ ಮಿಲಿಟರಿ ಪ್ರತಿಕ್ರಿಯೆ ಎಂದು ಎಕ್ಸ್ ಪೋಸ್ಟ್ ನಲ್ಲಿ ಹೇಳಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಷ್ಯಾ, ಫಿಲಿಪೈನ್ಸ್‌ನ ಇಬ್ಬರು ಪತ್ರಕರ್ತರಿಗೆ ನೊಬೆಲ್ ಶಾಂತಿ ಪುರಸ್ಕಾರ
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಫಿಲಿಪೈನ್ಸ್‌ನ ಪತ್ರಕರ್ತೆ ಮಾರಿಯಾ ರೆಸ್ಸಾ ಮತ್ತು ರಷ್ಯಾದ ಪತ್ರಕರ್ತ ಡಿಮಿಟ್ರಿ ಮುರಾಟೋವ್ ಅವರಿಗೆ 2021 ನೇ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರ ನೀಡಲಾಗಿದೆ.

'ಆಯುಷ್ಮಾನ್ ಭಾರತ್' ನೀಡಿದ್ದಕ್ಕೆ ಪ್ರಧಾನಿ ಮೋದಿಗೆ 2019ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ?
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ತಮಿಳುನಾಡಿನ ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಅವರು, 2019ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಸೂಚಿಸಿದ್ದಾರೆ...

ನೊಬೆಲ್ ಶಾಂತಿ ಪುರಸ್ಕಾರ ಸ್ಪರ್ಧಿಗಳ ಪೈಕಿ ರವಿಶಂಕರ್ ಗುರೂಜಿ?
ಈ ವರ್ಷದ ನೊಬೆಲ್ ಶಾಂತಿ ಪುರಸ್ಕಾರ ಸ್ಪರ್ಧಿಗಳ ಪಟ್ಟಿಯಲ್ಲಿ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

