ನೊವಾಕ್ ಜೊಕೊವಿಕ್

ಟೆನಿಸ್ ದಿಗ್ಗಜ ಜೊಕೊವಿಕ್ ಸೋಲಿಸಿ ಇತಿಹಾಸ ಸೃಷ್ಟಿ: ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಅಲ್ಕರಾಜ್
24 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ವಿಜೇತ ನೊವಾಕ್ ಜೊಕೊವಿಕ್ ವಿರುದ್ಧ 22 ವರ್ಷದ ಸ್ಪ್ಯಾನಿಷ್ ಹೀರೋ ಕಾರ್ಲೋಸ್ ಅಲ್ಕರಾಜ್ ಮೊದಲ ಸೆಟ್ ಸೋತರೂ ಮುಂದಿನ ಮೂರು ಸೆಟ್‌ಗಳಲ್ಲಿ 2-6, 6-2, 6-3, 7-5 ರಿಂದ ಸೋಲಿಸುವ ಮೂಲಕ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.

ಆಸ್ಟ್ರೇಲಿಯನ್ ಓಪನ್‌ನಲ್ಲಿ 100ನೇ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್!
ಸೆರ್ಬಿಯಾದ ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್‌ನಲ್ಲಿ ಸ್ಪೇನ್‌ನ ಪೆಡ್ರೊ ಮಾರ್ಟಿನೆಜ್ ಅವರನ್ನು ಸೋಲಿಸಿ ತಮ್ಮ ವೃತ್ತಿಜೀವನದ 100ನೇ ಗೆಲುವು ಸಾಧಿಸಿದರು.

''ನೀವು ಟಚ್ ಕೂಡ ಮಾಡಲು ಸಾಧ್ಯವಿಲ್ಲ'': Booeing ಮಾಡಿದ ಪ್ರೇಕ್ಷಕರಿಗೆ ಬೆವರಿಳಿಸಿದ Novak Djokovic

''ನೀವು ಟಚ್ ಕೂಡ ಮಾಡಲು ಸಾಧ್ಯವಿಲ್ಲ'': ಬೂಯಿಂಗ್ ಮಾಡಿದ ಪ್ರೇಕ್ಷಕರಿಗೆ ಬೆವರಿಳಿಸಿದ Novak Djokovic
ಆಲ್ ಇಂಗ್ಲೆಂಡ್ ಕ್ಲಬ್‌ನಲ್ಲಿ 60ನೇ ಗ್ರ್ಯಾಂಡ್ ಸ್ಲಾಮ್ ಕ್ವಾರ್ಟರ್-ಫೈನಲ್ ಪ್ರವೇಶಿಸಿದ ಸರ್ಬಿಯಾ ಟೆನ್ನಿಸ್ ಆಟಗಾರ ನೊವಾಕ್ ಜಾಕೋವಿಕ್ ಪ್ರೇಕ್ಷಕರಿಗೆ ಅವರ ಮಾತಿನ ಧಾಟಿಯಲ್ಲೇ ತಿರುಗೇಟು ನೀಡಿದರು.

ಫ್ರೆಂಚ್ ಓಪನ್: ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್, 23ನೇ ಗ್ರ್ಯಾನ್‌ಸ್ಲಾಮ್ ಗೆದ್ದ ಮೊದಲ ಆಟಗಾರ!
ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡರು.

ಆರನೇ ಬಾರಿ ನಂ.1 ಸ್ಥಾನಕ್ಕೇರಿ ಬಾಲ್ಯದ ಹೀರೋ ಸಂಪ್ರಾಸ್ ದಾಖಲೆ ಸರಿಗಟ್ಟಿದ ಜೊಕೊವಿಕ್
ಮುಂದಿನ ವಾರ ಸೋಫಿಯಾದಲ್ಲಿ ನಡೆಯಲಿರುವ ಎಟಿಪಿ ಟೂರ್ ಪಂದ್ಯಾವಳಿಯಿಂದ ನಿಕಟ ಪ್ರತಿಸ್ಪರ್ಧಿ ರಾಫೆಲ್ ನಡಾಲ್ ಹೊರಗುಳಿದ ನಂತರ ನೊವಾಕ್ ಜೊಕೊವಿಕ್ ತಮ್ಮ ಬಾಲ್ಯದ ಹೀರೋ ಪೀಟ್ ಸಂಪ್ರಾಸ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಫ್ರೆಂಚ್ ಓಪನ್: ಜಾಕೋವಿಕ್ ವಿರುದ್ಧ ನಡಾಲ್ ಗೆ ರೋಚಕ ಜಯ, 20ನೇ ಗ್ರಾಂಡ್ ಸ್ಲಾಮ್ ಗೆಲುವಿನ ಮೂಲಕ ಶತಕ ಸಾಧನೆ ಮಾಡಿದ ರಾಫಾ!
ಸ್ಪೈನ್ ನ ರಾಫೆಲ್ ನಡಾಲ್ ಮತ್ತೆ ಫ್ರೆಂಚ್ ಓಪನ್ ಪ್ರಶಸ್ತಿ ಕಿರೀಟಕ್ಕೆ ಮುತ್ತಿಟ್ಟಿದ್ದು, ಫೈನಲ್ ನಲ್ಲಿ ಬಲಿಷ್ಠ ನುವಾಕ್ ಜೋಕೋವಿಕ್ ವಿರುದ್ಧ ವಿರೋಚಿತ ಗೆಲುವು ಸಾಧಿಸಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್: ಭಾನುವಾರ ಫೈನಲ್ ನಲ್ಲಿ ಜೊಕೊವಿಕ್, ನಡಾಲ್ ಮುಖಾಮುಖಿ
ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ ಸಿಂಗಲ್ ಸೆಮಿಫೈನಲ್ ನಲ್ಲಿ ಸ್ಟೆಫಾನೊಸ್ ಸಿಟ್ಸಿಪಾಸ್ ವಿರುದ್ಧ ಗೆಲುವು ಸಾಧಿಸಿದ ವಿಶ್ವದ ನಂಬರ್ 1 ಆಟಗಾರ ನೊವಾಕ್ ಜೊಕೊವಿಕ್ ಮತ್ತು ರಾಫೆಲ್ ನಡಾಲ್ ಫೈನಲ್ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದಾರೆ.

ಎಟಿಪಿ ಫೈನಲ್ಸ್: ಜೊಕೊವಿಚ್ ಮಣಿಸಿ ಸೆಮಿಫೈನಲ್ ತಲುಪಿದ ಫೆಡರರ್
ಅಮೋಘ ಪ್ರದರ್ಶನ ತೋರಿದ ಸ್ವಿಸ್ ಆಟಗಾರ ರೋಜರ್ ಫೆಡರರ್ ಅವರು ಸರ್ಬಿಯಾದ ನೊವಾಕ್ ಜೊಕೊವಿಚ್ ಅವರನ್ನು ಮಣಿಸಿ ಎಟಿಪಿ ಫೈನಲ್ಸ್ ನಲ್ಲಿ 16ನೇ ಬಾರಿ ಸೆಮಿಫೈನಲ್ಸ್ ಕದ ತಟ್ಟಿದರು.

