ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎನ್ ಡಿಎ ಸರ್ಕಾರ ಎಂದರೆ ನೋ ಡೇಟಾ ಅವೇಲಬಲ್ (ಡೇಟಾ ಲಭ್ಯವಿಲ್ಲದ ಸರ್ಕಾರ) ಎಂದು ವ್ಯಂಗ್ಯವಾಡಿದ್ದಾರೆ.