ವಿದೇಶPahalgam terror attack: ಭಾರತದ ದಾಳಿ ಭೀತಿಯಲ್ಲಿ ಪಾಕ್; ಇಸ್ಲಾಮಾಬಾದ್-ಲಾಹೋರ್ನಲ್ಲಿ No-fly zone ಘೋಷಣೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ಭಯೋತ್ಪಾದಕ ದಾಳಿಗೆ ಭಾರತ ಬಲವಾದ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಆತಂಕಕ್ಕೊಳಗಾಗಿದ್ದು, ಇದರಂತೆ ಇಸ್ಲಾಮಾಬಾದ್ ಮತ್ತು ಲಾಹೋರ್ ವಾಯುಪ್ರದೇಶದಲ್ಲಿ ನೋ ಫ್ಲೈ ಝೋನ್ ಘೋಷಣೆ ಮಾಡಿದೆ.