ರಾಜ್ಯಬೆಂಗಳೂರಿನಲ್ಲಿ ಜಿ20 ಶೃಂಗಸಭೆ: ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ 'No Fly Zone' ಜಾರಿ
ಜುಲೈ.5 ರಿಂದ ಜುಲೈ8ರವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಜಿ20 ಶೃಂಗಸಭೆ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ ತಾತ್ಕಾಲಿಕ ನೋ ಫ್ಲೈಝೋನ್ (No Fly Zone) ಜಾರಿ ಮಾಡಲಾಗಿದೆ.