ನೋಂದಣಿ

ಪೌರಕಾರ್ಮಿಕರು ‘ನಮಸ್ತೆ’ ಆ್ಯಪ್‌ನಲ್ಲಿ ಕಡ್ಡಾಯ ನೋಂದಣಿ ಆಗಬೇಕು: ಸಫಾಯಿ ಕರ್ಮಚಾರಿಗಳ ಆಯೋಗ ಸೂಚನೆ
ರಾಜ್ಯ

ಪೌರಕಾರ್ಮಿಕರು ‘ನಮಸ್ತೆ’ ಆ್ಯಪ್‌ನಲ್ಲಿ ಕಡ್ಡಾಯ ನೋಂದಣಿ ಆಗಬೇಕು: ಸಫಾಯಿ ಕರ್ಮಚಾರಿಗಳ ಆಯೋಗ ಸೂಚನೆ

ಪೌರಕಾರ್ಮಿಕರ ಕಲ್ಯಾಣ, ಸುರಕ್ಷತೆ, ಆರೋಗ್ಯ, ವಸತಿ, ಶಿಕ್ಷಣ, ಪರಿಹಾರ, ಪಿಂಚಣಿ ಹಾಗೂ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ಗಿಲ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ ರಾವ್ ಸಭೆ ನಡೆಸಿದರು.

ಅರ್ಕಾವತಿ ಬಡಾವಣೆ ವಿವಾದ: 3,976 ನಿವೇಶನದಾರರ ಸೈಟ್ ನೋಂದಣಿ ಪೂರ್ಣ; ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಅರ್ಕಾವತಿ ಬಡಾವಣೆ ವಿವಾದ: 3,976 ನಿವೇಶನದಾರರ ಸೈಟ್ ನೋಂದಣಿ ಪೂರ್ಣ; ಸಿಎಂ ಡಿ.ಕೆ ಶಿವಕುಮಾರ್

2004ರ ಫೆಬ್ರವರಿಯಲ್ಲಿ 2,750 ಎಕರೆ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಬಳಿಕ 2014ರ ಜೂನ್‌ನಲ್ಲಿ ಅದನ್ನು ಪರಿಷ್ಕರಿಸಿ ಸುಮಾರು 1,766 ಎಕರೆ ಪ್ರದೇಶಕ್ಕೆ ಸೀಮಿತಗೊಳಿಸಲಾಯಿತು.

ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರು ಅರ್ಜಿ ಸಲ್ಲಿಕೆ!
ರಾಜ್ಯ

ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರು ಅರ್ಜಿ ಸಲ್ಲಿಕೆ!

ಇನ್ನೂ ನೋಂದಣಿ ಮಾಡಿಕೊಳ್ಳದ ಎಲ್ಲ ಅರ್ಹ ಹೋಮ್‌ಸ್ಟೇ ನಿರ್ವಾಹಕರು ತಡಮಾಡದೆ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮತ್ತು ಕರ್ನಾಟಕದ ಅಧಿಕೃತ ಪ್ರವಾಸೋದ್ಯಮ ವ್ಯವಸ್ಥೆಯ ಭಾಗವಾಗುವಂತೆ ಅವರು ಕರೆ ನೀಡಿದರು.

Bihar Polls: ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಪ್ರಶಾಂತ್ ಕಿಶೋರ್ ಹೆಸರು; ಭುಗಿಲೆದ್ದ ವಿವಾದ!
ದೇಶ

Bihar Polls: ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಪ್ರಶಾಂತ್ ಕಿಶೋರ್ ಹೆಸರು; ಭುಗಿಲೆದ್ದ ವಿವಾದ!

ಬಿಹಾರದ ರೋಹ್ತಾಸ್ ಜಿಲ್ಲೆಯ ಸಸಾರಾಮ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಗಹಾರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ.

ಹಂಪಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಕಳವಳ:  ಹೋಂಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿದ ಜಿಲ್ಲಾಡಳಿತ
ರಾಜ್ಯ

ಹಂಪಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಕಳವಳ: ಹೋಂಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿದ ಜಿಲ್ಲಾಡಳಿತ

ಜನತಾ ಪ್ಲಾಟ್‌ನಲ್ಲಿ 61, ಕಡ್ಡಿರಾಂಪುರದಲ್ಲಿ 23 ಮತ್ತು ನ್ಯೂ ಹಂಪಿಯಲ್ಲಿ 33 ಹೋಂಸ್ಟೇಗಳಿವೆ. ಈ ಎಲ್ಲಾ ಹೋಂಸ್ಟೇಗಳು ಯಾವುದೇ ಅನುಮತಿ ಪಡೆದಿಲ್ಲ ಎಂದು ತಳಕೆರೆ ಹೇಳಿದರು.

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಿಸಲು ಸರ್ಕಾರ ಮುಂದು!
ರಾಜ್ಯ

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಿಸಲು ಸರ್ಕಾರ ಮುಂದು!

ಇಲಾಖೆಯಲ್ಲಿ ಇದುವರೆಗೂ 3000 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, 2000 ಹೋಟೆಲ್, ರೆಸಾರ್ಟ್, ಹೋಂಸ್ಟೇಗಳು ಇಲಾಖೆಯ ವ್ಯಾಪ್ತಿಗೆ ಬಂದಿಲ್ಲ.

ನಾಳೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಪ್ರಿಯಾಂಕ್ ಖರ್ಗೆ
ರಾಜ್ಯ

ನಾಳೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಪ್ರಿಯಾಂಕ್ ಖರ್ಗೆ

ನಾಳೆಯಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ!
ರಾಜ್ಯ

ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ!

ಕರ್ನಾಟಕದಲ್ಲಿ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಸಂಖ್ಯೆಯಲ್ಲಿ ಸ್ಥಿರವಾದ ಏರಿಕೆ ಕಾಣುತ್ತಿದೆ. 2020-21 ರಿಂದ 2023-2024 ರವರೆಗೆ, ಎಲೆಕ್ಟ್ರಿಕ್ ವಾಹನಗಳ ನೋಂದಣಿಯು ಶೇ. 1,275 ರಷ್ಟು ಬೆಳವಣಿಗೆಯನ್ನು ಕಂಡಿದೆ.

ವಾಟರ್ ಟ್ಯಾಂಕರ್ ಮಾಫಿಯಾ ಕಡಿವಾಣಕ್ಕೆ ಬಿಬಿಎಂಪಿ ಮುಂದು: ಮಾರ್ಚ್ 7ರೊಳಗೆ ನೋಂದಣಿ ಕಡ್ಡಾಯ
ರಾಜ್ಯ

ವಾಟರ್ ಟ್ಯಾಂಕರ್ ಮಾಫಿಯಾ ಕಡಿವಾಣಕ್ಕೆ ಬಿಬಿಎಂಪಿ ಮುಂದು: ಮಾರ್ಚ್ 7ರೊಳಗೆ ನೋಂದಣಿ ಕಡ್ಡಾಯ

ಬೇಸಿಗೆಯ ಆರಂಭವಾಗಿದ್ದು, ನಗರದಲ್ಲಿ ನೀರಿನ ಅಭಾವ ಶುರುವಾಗಿದೆ. ಈ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡು ಬೆಂಗಳೂರಲ್ಲಿ ಟ್ಯಾಂಕರ್ ನೀರಿನ ದರ ಹೆಚ್ಚಳ ಸೇರಿದಂತೆ ಜನರಿಗೆ ಬರೆಯನ್ನು ಎಳೆಯಲಾಗುತ್ತಿದ್ದು, ಈ ಬಗ್ಗೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ವಾಟರ್ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಲು ಮುಂದಾಗಿದೆ.