ನೋಂದಣಿ ಅಭಿಯಾನ

ಗೃಹಲಕ್ಷ್ಮಿ ಯೋಜನೆಗಾಗಿ ಕಾಂಗ್ರೆಸ್ ನಿಂದ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ: ಡಿಕೆ ಶಿವಕುಮಾರ್
ರಾಜ್ಯದ ಮಹಿಳೆಯರ ಕಲ್ಯಾಣಕ್ಕಾಗಿ ತಮ್ಮ ಪಕ್ಷ ಘೋಷಿಸಿರುವ ‘ಗೃಹ ಜ್ಯೋತಿ ಯೋಜನೆ’ ಮತ್ತು ‘ಗೃಹ ಲಕ್ಷ್ಮಿ’ಗೆ ಕಾಂಗ್ರೆಸ್ ಬೃಹತ್ ನೋಂದಣಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.

ಯುವ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ
ಯುವ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಚಾಲನೆ ನೀಡಿದರು

