ರಾಜ್ಯವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ: ಕಾಲಮಿತಿಯಲ್ಲಿ ಪ್ರಕ್ರಿಯೆ ನಡೆಸಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-ಎಚ್ಎಸ್ಆರ್ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ನಿಟ್ಟಿನಲ್ಲಿ ವಾಹನ ತಯಾರಕರಿಗೆ ಕಾಲಮಿತಿ ನಿಗದಿಪಡಿಸಿ‘ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.