ರಾಜ್ಯನೋಟರಿ ವಕೀಲರ ನೇಮಕಕ್ಕೆ ಲಂಚ ಆರೋಪ: ಕೇಂದ್ರ ಸರ್ಕಾರದ ಹೆಚ್ಚುವರಿ ಕಾನೂನು ಸಲಹೆಗಾರ ಸೇರಿ ಇಬ್ಬರ ಬಂಧನ
ನೋಟರಿ ವಕೀಲರನ್ನು ನೇಮಕ ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರದ ವಿಭಾಗದ ಹೆಚ್ಚುವರಿ ಕಾನೂನು ಸಲಹೆಗಾರ ಟಿ.ಕೆ. ಮಲಿಕ್ ಅವರನ್ನು ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.