ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು.