ನೋಟೀಸ್

ಬಿಜೆಪಿ ಕೋರ್ ಕಮಿಟಿ: ಮೂವರು ನಾಯಕರಿಗೆ ನೋಟಿಸ್ ಜಾರಿ
ಭಾನುವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಮತ್ತು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ನೋಟಿಸ್ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಮುಡಾ ಆಯುಕ್ತರ ನಿವಾಸದಲ್ಲಿ ಸಿಸಿ ಟಿವಿ ನಾಪತ್ತೆ: ಸಂಪೂರ್ಣ ವಿವರ ನೀಡುವಂತೆ ನೋಟಿಸ್
ಇದೀಗ ಮುಡಾ ಆಯುಕ್ತ ರಘುನಂದನ್ ಕಟ್ಟಡ ನಿರ್ವಹಣಾ ಅಧಿಕಾರಿಗಳಿಗೆ ನೊಟೀಸ್ ನೀಡಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

2017ರ ನಿವೇಶನ ಹಂಚಿಕೆ ಹಗರಣ: 18 ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯದರ್ಶಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳೊಳಗೆ ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ
ಬಿಜೆಪಿ ಮುಖಂಡರ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಒಂದು ವರ್ಷದಿಂದಲೂ ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದ್ದು, ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ.

ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನೋಟಿಸ್!
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಶುಕ್ರವಾರ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ಪಕ್ಷ ವಿರೋಧಿ ಚಟುವಟಿಕೆ: ಎಂ ಆರ್ ಸೀತಾರಾಮ್ ವಿರುದ್ಧ ಶಿಸ್ತು ಕ್ರಮ ಮುಂದೂಡಿದ ರೆಹಮಾನ್ ಖಾನ್
ವಿಧಾನಪರಿಷತ್ ಟಿಕೆಟ್ ತಪ್ಪಿದ ಬಗ್ಗೆ ಆಪ್ತರ ಸಭೆ ನಡೆಸಿ ಬಹಿರಂಗವಾಗಿ ರಾಜ್ಯ ಕಾಂಗ್ರೆಸ್ ನಾಯಕತ್ವ ವಿರುದ್ಧ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಂ.ಆರ್.ಸೀತಾರಾಂ ಅವರಿಗೆ ನೋಟಿಸ್ ನೀಡುವ ನಿರ್ಧಾರವನ್ನು ಮುಂದೂಡಲಾಗಿದೆ.

#MeToo: ನಾನಾ ಪಾಟೇಕರ್ ಗೆ ನೋಟೀಸ್ ಕೊಟ್ಟ ಮಹಾರಾಷ್ಟ್ರ ಮಹಿಳಾ ಆಯೋಗ ಹೇಳಿದ್ದೇನು?
ಬಾಲಿವುಡ್ ನಟಿ ತನುಶ್ರೀ ಅವರ ದೂರನ್ನು ಆಧರಿಸಿ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ನಾನಾ ಪಾಟೇಕರ್ ಗೆ ಮಹಾರಾಷ್ಟ್ರ ಮಹಿಳಾ ಆಯೋಗ ನೋಟೀಸ್ ಕಳಿಸಿದೆ.

ಸತ್ತವರಿಗೆ ನೋಟೀಸ್ ಜಾರಿ ಮಾಡಿದ ಬಂಗಾಳದ ಪೊಲೀಸರು
ಪಶ್ಚಿಮ ಬಂಗಾಳದ ಪೊಲೀಸರು ಸತ್ತ ವ್ಯಕ್ತಿಗಳಿಗೆ ನೋಟೀಸ್ ಜಾರಿ ಮಾಡಿರುವ ವಿಲಕ್ಷಣ ಘಟನೆ...

ಲೈಂಗಿಕ ಕಿರುಕುಳ: ಆಂಧ್ರ ಸಚಿವರ ಪುತ್ರನ ವಿರುದ್ಧ ದೂರು, ಪೊಲೀಸ್ ನೋಟಿಸ್
ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿರುವ ಆಂಧ್ರಪ್ರದೇಶ ಸಚಿವರ ಪುತ್ರನಿಗೆ ಪೋಲೀಸ್ ನೋಟೀಸ್ ನೀಡಿದ್ದಾರೆ..

