ದೇಶನೋಟು ಅಮಾನ್ಯೀಕರಣ: ಅಫಿಡವಿಟ್ಟು ಸಲ್ಲಿಸಲು ವಿಫಲವಾದ ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್ ಗರಂ
ಕೇಂದ್ರ ಸರ್ಕಾರ 2016ರಲ್ಲಿ ಜಾರಿಗೆ ತಂದ ಅಧಿಕ ಮೌಲ್ಯದ ನೋಟು ಅಮಾನ್ಯೀಕರಣದ ಹಿಂದಿನ ನಿರ್ಧಾರದ ಪ್ರಕ್ರಿಯೆ ಮತ್ತು ಅದರ ಹಲವು ಆಯಾಮಗಳ ಕುರಿತಂದೆ ಸುಪ್ರೀಂ ಕೋರ್ಟ್ ಮುಂದೆ ಅಫಿಡವಿಟ್ಟು ಸಲ್ಲಿಸುವಲ್ಲಿ ವಿಫಲವಾಗಿದೆ. ಸುಪ್ರೀಂ ಕೋರ್ಟ್ ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಿದೆ.