ದೇಶನೋಟು ನಿಷೇಧದ ಪರವಾಗಿದ್ದೀರೋ, ವಿರೋಧವಾಗಿದ್ದೀರೋ ಸ್ಪಷ್ಪಪಡಿಸಿ: ಕಾಂಗ್ರೆಸ್'ಗೆ ನಾಯ್ಡು
ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಪರವಾಗಿದ್ದೀರೋ ಅಥವಾ ವಿರೋಧವಾಗಿದ್ದೀರೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು...