ನೋಟು ನಿಷೇಧ

ರೂ.2000 ನೋಟು ನಿಷೇಧ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ರೂ.2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೋಟುಗಳ ನಿಷೇಧ ಆದೇಶ ಕಾನೂನುಬಾಹಿರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ
ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ನ್ಯಾಯ ಸಮ್ಮತವಾಗಿದೆ: ಸುಪ್ರೀಂ ಕೋರ್ಟ್
ನೋಟುಗಳ ರದ್ದು ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ರಾಷ್ಟ್ರೀಯತೆ, ಪೌರತ್ವ, ನೋಟು ನಿಷೇಧದ ಪಾಠಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಸಿಬಿಎಸ್ಇ
ಮುಂದಿನ ವರ್ಷ ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ನೋಟು ನಿಷೇಧ, ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಪರೀಕ್ಷೆಗಾಗಿ ಓದಬೇಕಿಲ್ಲ.

ನೋಟು ನಿಷೇಧಕ್ಕಿಂತಲೂ ಘೋರ ಎನ್'ಪಿಆರ್, ಎನ್ಆರ್'ಸಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಕಿಡಿ
ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ನೋಟು ನಿಷೇಧಕ್ಕಿಂತಲೂ ಎನ್'ಪಿಆರ್ (ರಾಷ್ಟ್ರೀಯ ಜನಸಂಖ್ಯೆ ನೋಂದಣಿ), ಎನ್ಆರ್'ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಹಾನಿಕಾರಕವಾಗಿದೆ ಎಂದು ಹೇಳಿದ್ದಾರೆ.

ಇಂದಿನ ಆರ್ಥಿಕ ಸ್ಥಿತಿಗೆ ಡಿಮಾನಿಟೈಸೇಷನ್ ಕಾರಣವೇ?
ಇಲ್ಲದ ಹಣವನ್ನು ಸೃಷ್ಟಿಸಿದ್ದರ ಫಲ ಇಂದು ತೆರಬೇಕಾಗಿದೆ. ಇದು ಕರೆಕ್ಷನ್ ಟೈಮ್. ಇದಕ್ಕೆ ವೇಳೆಯೇ ಸರಿಯಾದ ಮದ್ದು. ಬದಲಾವಣೆ ಎನ್ನುವುದು ನೋವು ಕೊಟ್ಟೆ ಕೊಡುತ್ತದೆ.

ನೋಟು ನಿಷೇಧದಿಂದ ಮನೆಗಳು ಯುವಜನತೆಯ ಕೈಗೆಟುಕುವಂತಾಯಿತು: ಪ್ರಧಾನಿ ಮೋದಿ
ನೋಟು ನಿಷೇಧದಿಂದ, ಯುವಜನತೆಗೆ ಮನೆಗಳು ಕೈಗೆಟುವ ದರದಲ್ಲಿ ಲಭಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನೋಟು ನಿಷೇಧ ಕಪ್ಪುಹಣಕ್ಕೆ ಕಡಿವಾಣ ಹಾಕಿಲ್ಲ: ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್
ನೋಟು ನಿಷೇಧ ಕಪ್ಪುಹಣದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಅವರು ಸೋಮವಾರ ಹೇಳಿದ್ದಾರೆ...

ಕೃಷಿ ಕ್ಷೇತ್ರದ ಮೇಲೆ ನೋಟು ನಿಷೇಧದ ಪರಿಣಾಮ: ಕೃಷಿ ಇಲಾಖೆ ಯುಟರ್ನ್!
ಕೃಷಿ ಕ್ಷೇತ್ರದ ಮೇಲೆ ನೋಟು ನಿಷೇಧ ಪ್ರತಿಕೂಲ ಪರಿಣಾಮ ಬೀರಿತ್ತು ಎಂದು ಸಂಸತ್ ಸಮಿತಿಗೆ ಮಂಡಿಸಿದ್ದ ವರದಿಯಲ್ಲಿ ಹೇಳಿದ್ದ ಕೃಷಿ ಇಲಾಖೆ ಈಗ ಏಕಾ ಏಕಿ ಯು-ಟರ್ನ್ ಹೊಡೆದಿದೆ.

