ನೋಟು ಹಿಂಪಡೆತ

ಹಿಂಪಡೆದ ನೋಟುಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
ಡಿಸೆಂಬರ್ ೩೧ರ ನಂತರ ಹಿಂಪಡೆದ ನೋಟುಗಳನ್ನು ಖಾತೆಗೆ ಜಮಾ ಮಾಡಲು ಜನರಿಗೆ ಕಾನೂನು ಅವಕಾಶ ನೀಡಲಿಲ್ಲವೇಕೆ ಎಂದು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಉತ್ತರ ಪ್ರದೇಶ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ನೋಟು ಹಿಂಪಡೆತ ನಿರ್ಧಾರ
ಕೇಂದ್ರ ಸರ್ಕಾರದ ನೋಟು ಹಿಂಪಡೆತ ನಡೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ಊಹೆ ಈಗ ಉತ್ತರಪ್ರದೇಶದಲ್ಲಿ ನಿಜವಾಗುತ್ತಿದ್ದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ನೋಟು ಹಿಂಪಡೆತ ನಿರ್ಧಾರ ಎಫೆಕ್ಟ್: ತೆಲಂಗಾಣದಲ್ಲಿ ಇಬ್ಬರು ರೈತರ ಆತ್ಮಹತ್ಯೆ
ಕೇಂದ್ರ ಸರ್ಕಾರದ ನೋಟು ಹಿಂಪಡೆತ ನಿರ್ಧಾರದಿಂದ, ಜಮೀನಿನ ಬೆಲೆ ಧಿಢೀರ್ ಕುಸಿದಿದ್ದಕ್ಕೆ ಭೀತನಾದ ರೈತ ಮತ್ತು ಅವರ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ ಎಂದು

