ನೋಟುನಿಷೇಧ

ನೋಟು ನಿಷೇಧ ವಿರೋಧಿಸಿದ್ದಕ್ಕೇ ರಘುರಾಮ್ ರಾಜನ್ ಗೆ ಗೇಟ್ ಪಾಸ್: ಸಾಮ್ನಾದಲ್ಲಿ ಶಿವಸೇನೆ ಟೀಕೆ
ಕೇಂದ್ರ ಸರ್ಕಾರದ ಮುಂದಾಲೋಚನೆ ಇಲ್ಲದ ನೋಟು ನಿಷೇಧ ಜಾರಿಯನ್ನು ವಿರೋಧಿಸಿದ್ದಕ್ಕೇ ಅಂದಿನ ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಗೆ ಗೇಟ್ ಪಾಸ್ ನೀಡಲಾಗಿತ್ತು ಎಂದು ಶಿವಸೇನೆ ಕೇಂದ್ರ ಸರ್ಕಾರವನ್ನು ಟೀಕಿಸಿದೆ.

98 ಕೋಟಿ ಕಪ್ಪುಹಣ ಖಾತೆಗೆ ಜಮೆ ಮಾಡಿದ ಹೈದರಾಬಾದ್ ಉದ್ಯಮಿ ಬಂಧನ
ನೋಟು ನಿಷೇಧ ಬಳಿಕ ಬ್ಯಾಂಕ್ ಖಾತೆಗೆ 98 ಕೋಟಿ ಅಕ್ರಮ ಕಪ್ಪುಹಣವನ್ನು ಜಮೆ ಮಾಡಿದ್ದ ಹೈದರಾಬಾದ್ ಮೂಲದ ಉದ್ಯಮಿಯೋರ್ವನನ್ನು ಬುಧವಾರ ಬಂಧಿಸಲಾಗಿದೆ.

ಡಿಸೆಂಬರ್ 30ರ ಬಳಿಕ ನಿಷೇಧಿತ ನೋಟುಗಳಿದ್ದರೆ 50 ಸಾವಿರ ರು. ದಂಡ?
ನೋಟು ನಿಷೇಧ ಬಳಿಕ ಕಾಳಧನಿಕರನ್ನು ಗುರಿ ಮಾಡಿಕೊಂಡಿರುವ ಕೇಂದ್ರ ಸರ್ಕಾರ ದಿನಕ್ಕೊಂದು ನಿಯಮಗಳನ್ನು ಜಾರಿಗೆ ತರುತ್ತಿದ್ದು, ಇದೀಗ ಡಿಸೆಂಬರ್ 30ರ ಬಳಿಕವೂ ಹಳೆಯ ನಿಷೇಧಿತ ನೋಟುಗಳನ್ನು ಹೊಂದಿದ್ದರೆ 50 ಸಾವಿರ ದಂಡ ವಿಧಿಸಲು ಮುಂದಾಗಿದೆ.

ನೋಟು ನಿಷೇಧ ವಿವಾದ: ಪ್ರಧಾನಿ ಮೋದಿ ಜನರನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ -ಕಾಂಗ್ರೆಸ್
ದುಬಾರಿ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನರನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ...

