ನೋಟ್ ಮೇಲೆ ನಿಷೇಧ

ನಿಷೇಧದಿಂದ ಕಪ್ಪುಹಣ ಇದ್ದವರಿಗೆ ಮಾತ್ರ ತೊಂದರೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ನಿಷೇಧದಿಂದ ಕಪ್ಪುಹಣ ಇದ್ದವರಿಗೆ ಮಾತ್ರ ತೊಂದರೆ: ಸಿಎಂ ಸಿದ್ದರಾಮಯ್ಯ

500 ಮತ್ತು 1000 ರು. ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರದ ನಡೆಯನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಸ್ವಾಗತಿಸಿದ್ದಾರೆ.

ನೋಟ್ ಬ್ಯಾನ್ ಕುರಿತಂತೆ ಪ್ರತಿಪಕ್ಷಗಳ ಪ್ರತಿಕ್ರಿಯೆ ಹೇಗಿತ್ತು?
ದೇಶ

ನೋಟ್ ಬ್ಯಾನ್ ಕುರಿತಂತೆ ಪ್ರತಿಪಕ್ಷಗಳ ಪ್ರತಿಕ್ರಿಯೆ ಹೇಗಿತ್ತು?

500 ಮತ್ತು 1000 ರು. ಮುಖಬೆಲೆಯ ನೋಟ್ ಗಳ ಮೇಲೆ ನಿಷೇಧ ಹೇರಿರುವ ಕೇಂದ್ರಸರ್ಕಾರದ ನಿಲುವಿಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಉದ್ಯಮ ಹಾಗೂ ರಾಜಕೀಯ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್ ಹಿಂದೆ ಆಂಧ್ರ ಸಿಎಂ ನಾಯ್ಡು ಪತ್ರ!
ದೇಶ

ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್ ಹಿಂದೆ ಆಂಧ್ರ ಸಿಎಂ ನಾಯ್ಡು ಪತ್ರ!

500 ಮತ್ತು 1000 ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ಕಪ್ಪುಹಣದದ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೋದಿ ನಿರ್ಧಾರವನ್ನು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಶ್ಲಾಘಿಸಿದ್ದಾರೆ.