ನೋಟ್‌ಬುಕ್ ಸಂಭ್ರಮಾಚರಣೆ

IPL 2026: 'ನೋಟ್‌ಬುಕ್' ಸಂಭ್ರಮಾಚರಣೆಗೆ ದಿಗ್ವೇಶ್ ರಾಠಿ ಸಜ್ಜು; LSG ನಾಯಕ ರಿಷಭ್ ಪಂತ್ ಗ್ರೀನ್ ಸಿಗ್ನಲ್?
ಇದೀಗ, ಈ ಬಾರಿಯೂ ದಿಗ್ವೇಶ್ ರಾಠಿ ತಮ್ಮ ಸಂಭ್ರಮಾಚರಣೆಯನ್ನು ಮುಂದುವರಿಸುತ್ತಾರೆಯೇ, ಬಿಸಿಸಿಐ ಅವರನ್ನು ಮತ್ತೆ ಅಮಾನತು ಮಾಡುತ್ತದೆಯೇ? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.
IPL 2025: LSG ಬೌಲರ್ ದಿಗ್ವೇಶ್ ರಾಠಿಯನ್ನು ಅಣಕಿಸಿದ RCB ಅಭಿಮಾನಿಗಳು! ವಿಡಿಯೋ
ಪಂದ್ಯದ ನಂತರ, ಆರ್‌ಸಿಬಿ ಅಭಿಮಾನಿಗಳು ಏಕಾನಾ ಕ್ರಿಕೆಟ್ ಕ್ರೀಡಾಂಗಣದ ಹೊರಗೆ ದಿಗ್ವೇಶ್ ಅವರ ಸಂಭ್ರಮಾಚರಣೆಯನ್ನು ಅನುಕರಿಸುವ ಮೂಲಕ ಅಣಕಿಸಿದರು.

IPL 2025: 'ನೋಟ್ ಬುಕ್' ಸಂಭ್ರಮಾಚರಣೆ ಮಾಡಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ ದಿಗ್ವೇಶ್ ರಾಠಿ; ಬಿಸಿಸಿಐ ದಂಡ?
ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಇನಿಂಗ್ಸ್‌ನ 13ನೇ ಓವರ್‌ನಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಔಟ್ ಮಾಡಿದ ನಂತರ ದಿಗ್ವೇಶ್ ನೋಟ್‌ಬುಕ್ ಸಂಭ್ರಮಾಚರಣೆ ನಡೆಸಿದರು.

