ಸಿನಿಮಾ ಸುದ್ದಿನಟ ನವೀನ್ ಶಂಕರ್ ನಟನೆಯ 'ನೋಡಿದವರು ಏನಂತಾರೆ' ಚಿತ್ರ ಜನವರಿ 31ಕ್ಕೆ ತೆರೆಗೆ
ನಟ ಪಾತ್ರ ನಮ್ಮೆಲ್ಲರ ಒಳಗಿರುವ ಒಬ್ಬ ಮನುಷ್ಯನ ಕಥೆ ಹಾಗೂ ಭಾವನೆಗಳನ್ನು ಹೇಳುತ್ತದೆ. ಜೀವನದಲ್ಲಿ ನಮ್ಮ ಅಸ್ತ್ವಿತ್ವದ ಬಗ್ಗೆಯೇ ನಮಗೆ ಕಾಡುವ ಪ್ರಶ್ನೆಗಳು, ಪ್ರೀತಿ, ಆತ್ಮಾವಲೋಕನ ಹಾಗೂ ಬಾಂಧವ್ಯಗಳ ಸುತ್ತ ಈ ಸಿನಿಮಾ ಕಥೆ ಸಾಗುತ್ತದೆ.