ನೋಯ್ಡಾ ಟೆಕ್ಕಿ ಸಾವು

ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ನಿರ್ಲಕ್ಷ್ಯದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಡೆವಲಪರ್ ಬಂಧನ
"MZ ವಿಜ್‌ಟೌನ್ ಪ್ಲಾನರ್ಸ್‌ನ ಮಾಲೀಕ ಮತ್ತು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಯ್ ಕುಮಾರ್ ಅವರನ್ನು ಬಂಧಿಸಲಾಗಿದೆ" ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ಗ್ರೇಟರ್ ನೋಯ್ಡಾ) ಹೇಮಂತ್ ಉಪಾಧ್ಯಾಯ ತಿಳಿಸಿದ್ದಾರೆ.
ನೋಯ್ಡಾ ಟೆಕ್ಕಿ ಸಾವು: ಕೆಸರಿನಿಂದ ಮೂಗು ಮುಚ್ಚಿಹೋಗಿತ್ತು, ಎದೆಯಲ್ಲಿ ನೀರಿತ್ತು; ಮರಣೋತ್ತರ ಪರೀಕ್ಷೆ ಬಹಿರಂಗ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ಆದೇಶಿಸಿದ್ದು, ಐದು ದಿನಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಕಾರು ಸಮೇತ ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ಎಸ್‌ಐಟಿ ತನಿಖೆಗೆ ಯುಪಿ ಸಿಎಂ ಯೋಗಿ ಆದೇಶ
ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಈ ಎಸ್‌ಐಟಿಯ ನೇತೃತ್ವ ವಹಿಸಲಿದ್ದು, ಮೀರತ್ ವಿಭಾಗೀಯ ಆಯುಕ್ತರು ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಎಸ್ಐಟಿ ಸದಸ್ಯರಾಗಿದ್ದಾರೆ.

