ದೇಶರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ: ಐವರ ಬಂಧನ, ಯೂಟ್ಯೂಬರ್ ಎಲ್ವಿಶ್ ವಿರುದ್ಧವೂ ಕೇಸ್
ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ಐವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ ಮತ್ತು ಈ ಸಂಬಂಧ ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧವೂ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ...