ದೇಶಮಹಿಳಾ ಟೆಕ್ಕಿ ಸಾವು: ಪೊಲೀಸ್ ಪೇದೆ, ಆಕೆಯ ಸಹೋದ್ಯೋಗಿಯ ಬಂಧನ; ಮತ್ತೋರ್ವನಿಗಾಗಿ ಹುಡುಕಾಟ
ಬಂಧಿತ ಪೊಲೀಸ್ ಕಾನ್ಸ್ಟೇಬಲ್ ನೋಯ್ಡಾ ಸೆಕ್ಟರ್ 49ರ ಪೊಲೀಸ್ ಠಾಣೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರೆ, ಮತ್ತೋರ್ವ ಪ್ರಮುಖ ಎಂಎನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಮಹಿಳೆಯ ಸಹೋದ್ಯೋಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.