ದೇಶನೋಯ್ಡಾ ವಿಮಾನ ನಿಲ್ದಾಣ ಭೂಸ್ವಾಧೀನ: ಸಿಎಂ ಆದಿತ್ಯನಾಥ್ ಭಾವನಾತ್ಮಕ ಮನವಿಗೂ ಜಗ್ಗದ ರೈತರು!
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಹೆಚ್ಚಳದ ಭರವಸೆ ನೀಡಿದರೂ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಲು ರೈತರು ನಿರಾಕರಿಸುತ್ತಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಮತ್ತೊಮ್ಮೆ ಮುಂದಕ್ಕೆ ಹೋಗಿದೆ.