ನೋವಾವಾಕ್ಸ್

ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ: ಆಧಾರ್ ಪೂನಾವಾಲ ಮಹತ್ವದ ಘೋಷಣೆ
ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ವ್ಯಾಪಕ ಭೀತಿಗೆ ಕಾರಣವಾಗಿರುವ ಮಂಕಿಪಾಕ್ಸ್ ಸೋಂಕಿಗೆ ಲಸಿಕೆ ಅಭಿವೃದ್ಧಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಘೋಷಿಸಿದ್ದಾರೆ.

ಕೋವಿಡ್-19: ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಲ್ಲಿ 'ನೋವಾವಾಕ್ಸ್' ನ ಮಾನವ ಪ್ರಯೋಗ ಆರಂಭ ಸಾಧ್ಯತೆ
ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯು ಕೋವಿಡ್-19 ಲಸಿಕೆ ನೋವಾವಾಕ್ಸ್ ನ ಎರಡು ಹಾಗೂ ಮೂರನೇ ಹಂತದ ಮಾನವ ಪ್ರಯೋಗಗಳನ್ನು ಆರಂಭಿಸುವ ಸಾಧ್ಯತೆಯಿದೆ.

