ದೇಶಉದ್ಯೋಗಿಗಳ ಪಿಂಚಣಿ ತಿದ್ದುಪಡಿ ಯೋಜನೆ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್; ಯೋಜನೆ ಸೇರ್ಪಡೆ ಕಾಲಮಿತಿ ವಿಸ್ತರಣೆ!
ಉದ್ಯೋಗಿಗಳ ಪಿಂಚಣಿ (ತಿದ್ದುಪಡಿ) ಯೋಜನೆ 2014 ಅನ್ನು ವಜಾ ಮಾಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಶುಕ್ರವಾರ ಬದಿಗೆ ಸರಿಸಿರುವ ಸುಪ್ರೀಂ ಕೋರ್ಟ್ ಯೋಜನೆಯ ಸಿಂಧುತ್ವವನ್ನು ಎತ್ತಿ ಹಿಡಿದಿದೆ.