ರಾಜ್ಯಕಾರವಾರ ನೌಕಾನೆಲೆ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ರವಾನೆ: ಮೂವರನ್ನು ವಶಕ್ಕೆ ಪಡೆದ NIA
ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮೂವರು ಇನ್ಸ್ಪೆಕ್ಟರ್ಗಳು ಸೇರಿದಂತೆ ಎನ್ಐಎ ಅಧಿಕಾರಿಗಳ ತಂಡವು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದೆ.