ದೇಶಭಾರತೀಯ ಸಂಸ್ಕೃತಿಯ ಪ್ರಕಾರ ನೌಕಾಪಡೆ ಶ್ರೇಣಿಗಳ ಹೆಸರು ಬದಲಾವಣೆ: ಮೋದಿ
ಸಶಸ್ತ್ರಪಡೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ನೌಕಾಪಡೆಯ ಶ್ರೇಣಿಗಳ ಹೆಸರುಗಳನ್ನು ಭಾರತೀಯ ಸಂಸ್ಕೃತಿಯ ಪ್ರಕಾರ ಮರುನಾಮಕರಣ ಮಾಡುವುದಾಗಿ ತಿಳಿಸಿದ್ದಾರೆ.