ಪಾಕಿಸ್ತಾನ ಜತೆ ಸಂಪರ್ಕ ಹೊಂದಿದ್ದಲ್ಲದೆ ಬೇಹುಗಾರಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಭಾರತೀಯ ನೌಕಾಪಡೆಯ ಏಳು ಸಿಬ್ಬಂದಿಯನ್ನು ಆಂಧ್ರ ಪೋಲೀಸರು ಬಂಧಿಸಿದ್ದಾರೆ.