ವಿದೇಶನೌಕಾಪಡೆಯ 8 ಮಾಜಿ ಯೋಧರಿಗೆ ಕತಾರ್ನಲ್ಲಿ ಮರಣ ದಂಡನೆ: ಆಘಾತ ವ್ಯಕ್ತಪಡಿಸಿದ ಭಾರತ, ಕಾನೂನು ತಜ್ಞರೊಂದಿಗೆ ಚರ್ಚೆ
ಆಘಾತಕಾರಿ ಮತ್ತು ಅನಿರೀಕ್ಷಿತ ಬೆಳವಣಿಗೆಯಲ್ಲಿ ಕತಾರ್ನಲ್ಲಿ ಎಂಟು ಮಂದಿ ಭಾರತೀಯ ಮಾಜಿ ಯೋಧರಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಲಾಗಿದ್ದು, ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.