ದೇಶಬಂಗಾಳ: ಸಂದೇಶ್ಖಾಲಿಗೆ ತೆರಳುತ್ತಿದ್ದ ಐಎಸ್ಎಫ್ ಶಾಸಕ ನೌಶಾದ್ ಸಿದ್ದಿಕಿಯನ್ನು ವಶಕ್ಕೆ ಪಡೆದ ಪೊಲೀಸರು!
ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಶಾಸಕ ನೌಶಾದ್ ಸಿದ್ದಿಕಿಯನ್ನು ಕೋಲ್ಕತ್ತಾ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಸಂದೇಶಖಾಲಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ ಆತನನ್ನು ವಶಕ್ಕೆ ಪಡೆಯಲಾಗಿದ್ದು ಈ ವೇಳೆ ಪೊಲೀಸ್ ಅಧಿಕಾರಿಗಳೊಂದಿಗೆ ಸಿದ್ದಿಕಿ ತೀವ್ರ ವಾಗ್ವಾದ ನಡೆಸುತ್ತಿರುವುದು ಕಂಡು ಬಂದಿದೆ.