ದೇಶನಾನು ಅತ್ಯುತ್ತಮವಾದದ್ದನ್ನು ಮಾಡಿದ್ದೇನೆ ಎಂಬ ತೃಪ್ತಿಯಿಂದ ನಿವೃತ್ತನಾಗುತ್ತಿದ್ದೇನೆ: ನ್ಯಾ. ಎಸ್.ಎ. ಬೋಬ್ಡೆ
ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23 ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತಾವು ಅತ್ಯುತ್ತಮವಾದದ್ದನ್ನೇ ಮಾಡಿದ್ದೇನೆ ಎಂಬ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.