ರಾಜ್ಯಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ವರದಿ ಬಹಿರಂಗಪಡಿಸಲ್ಲ; ಹೈಕೋರ್ಟ್'ಗೆ ರಾಜ್ಯ ಸರ್ಕಾರ
ನ್ಯಾ. ಕುನ್ಹಾ ಅವರ ಆಯೋಗವು ಅರ್ಜಿದಾರರ ವಾದ ಆಲಿಸದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ಪಾಟೀ ಸವಾಲು ನಡೆಸಲು ತಮಗೆ ಅವಕಾಶ ನೀಡದೆ ಏಪಕ್ಷೀಯವಾಗಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಿಲ್ಲ.