ರಾಜ್ಯಕೋವಿಡ್-19 ಹಗರಣ: ಕುನ್ಹಾ ಸಮಿತಿ ವರದಿಯಲ್ಲಿ BJP ಅಕ್ರಮ ಬಯಲು, ಕಾನೂನು ಕ್ರಮಕ್ಕೆ ಪ್ರಕ್ರಿಯೆ ಆರಂಭ!
ಆಗಿನ ಬಿಜೆಪಿ ಸರ್ಕಾರವು ಕೋವಿಡ್ -19 ಸಾಂಕ್ರಾಮಿಕ ರೋಗ ಸಮಯದಲ್ಲಿ ಸಲಕರಣೆಗಳ ಖರೀದಿಯಲ್ಲಿನ ಅವ್ಯವಹಾರಗಳ ಬಗ್ಗೆ ನ್ಯಾಯಮೂರ್ತಿ ಡಿ'ಕುನ್ಹಾ ಆಯೋಗವು ತನಿಖೆ ನಡೆಸಿದ್ದು, ವರದಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ.