ನ್ಯಾಕ್

Delhi blast: ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಮತ್ತೊಂದು ಸಂಕಷ್ಟ, ಶೋಕಾಸ್ ನೋಟಿಸ್ ನೀಡಿದ NAAC!
'ಇದು ಸಂಪೂರ್ಣವಾಗಿ ತಪ್ಪು ಮತ್ತು ಸಾರ್ವಜನಿಕರನ್ನು, ವಿಶೇಷವಾಗಿ ಪೋಷಕರು, ವಿದ್ಯಾರ್ಥಿಗಳು ಮತ್ತು ಪಾಲುದಾರರನ್ನು ದಾರಿ ತಪ್ಪಿಸುವಂತಿದೆ' ಎಂದು ಶೋಕಾಸ್ ನೋಟಿಸ್‌ನಲ್ಲಿ ಹೇಳಲಾಗಿದೆ.

ನ್ಯಾಕ್ ನ ನೂತನ ನಿರ್ದೇಶಕರಾಗಿ ಶಿಕ್ಷಣ ತಜ್ಞ ಪ್ರೊ.ಗಣೇಶ್ ನೇಮಕ
ಶಿಕ್ಷಣ ತಜ್ಞ ಪ್ರೊ.ಗಣೇಶ್ ಕನ್ನಬೀರನ್ ಅವರನ್ನು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ದಾಖಲೆ ಬರೆದ ಬೆಂಗಳೂರು ವಿವಿ: ನ್ಯಾಕ್ ಎ++ ಶ್ರೇಣಿ, ರಾಜ್ಯದ ಏಕೈಕ, ದೇಶದ 2ನೇ ಸರ್ಕಾರಿ ವಿವಿ
ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯ ಐತಿಹಾಸಿಕ ಸಾಧನೆಗೈದಿದ್ದು, ನ್ಯಾಕ್ ಎ++ ಶ್ರೇಣಿ ಪಡೆಯುವ ಮೂಲಕ ಈ ಕೀರ್ತಿಗೆ ಭಾಜನವಾದ ರಾಜ್ಯದ ಮೊದಲ ಮತ್ತು ದೇಶದ 2ನೇ ಸರ್ಕಾರಿ ವಿವಿ ಎಂಬ ಕೀರ್ತಿಗೆ ಭಾಜನವಾಗಿದೆ.

ಐಐಎಸ್‌ಸಿ ಬೆಂಗಳೂರು, ಐಐಟಿ ಮದ್ರಾಸ್ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ: ವರದಿ
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ ಐಐಎಸ್ ಸಿ ಬೆಂಗಳೂರು ಮತ್ತು ತಮಿಳುನಾಡಿನ ಐಐಟಿ ಮದ್ರಾಸ್ ಶಿಕ್ಷಣ ಸಂಸ್ಥೆಗಳು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಎಂದು ವರದಿಯೊಂದು ಹೇಳಿದೆ.

ಹುದ್ದೆಯ ಪಾವಿತ್ರ್ಯತೆ ಕಾಪಾಡಲು NAAC ಅಧ್ಯಕ್ಷ ಸ್ಥಾನಕ್ಕೆ ಭೂಷಣ್ ಪಟವರ್ಧನ್ ರಾಜೀನಾಮೆ
ಕೆಲವು ದಿನಗಳ ಹಿಂದಷ್ಟೇ, ವಿಶ್ವವಿದ್ಯಾಲಯಗಳು ಅನ್ಯಾಯದ ಮಾರ್ಗಗಳ ಮೂಲಕ ಪ್ರಶ್ನಾರ್ಹ ಶ್ರೇಣಿಗಳನ್ನು ಪಡೆಯುತ್ತಿವೆ ಎಂದು ಆರೋಪಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC-ನ್ಯಾಕ್) ಅಧ್ಯಕ್ಷ ಭೂಷಣ್...

