ನ್ಯಾಕ್ ಗ್ರೇಡ್

NAAC ಗ್ರೇಡ್ ನೀಡಲು ಲಂಚ ಆರೋಪ: ಸಮಿತಿಯ 7 ಸದಸ್ಯರಿಗೆ ಜೀವಿತಾವಧಿ ನಿಷೇಧ!
ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ಕೋನೇರು ಲಕ್ಷ್ಮಯ್ಯ ಎಜುಕೇಷನ್ ಫೌಂಡೇಷನ್ (ಕೆಎಲ್ಇಎಫ್) ನ್ಯಾಕ್ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು.

NAAC ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಆರೋಪ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಪ್ರೊ. ಗಾಯತ್ರಿ ದೇವರಾಜ್ ಬಂಧನ
ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೊ ಬಯಾಲಜಿ ವಿಭಾಗದ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟಂತೆ ಬಂಧಿಸಲಾಗಿದೆ.

