ಅಂಕಣಗಳುಪ್ರಕೃತಿ ಚಿಕಿತ್ಸೆ ಎಂದರೇನು?; ನ್ಯಾಚುರೋಪಥಿಯ ಮಹತ್ವ ಮತ್ತು ಉಪಯೋಗಗಳ ಬಗ್ಗೆ ತಿಳಿಯಿರಿ (ಕುಶಲವೇ ಕ್ಷೇಮವೇ)
ಇಂದು ನಮ್ಮ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಂಡು ಉತ್ತಮ ಜೀವನ ನಡೆಸಲು ಅಲೋಪತಿ, ಆಯುರ್ವೇದ, ಹೋಮಿಯೋಪಥಿ, ಸಿದ್ಧ, ಯುನಾನಿ ಹೀಗೆ ಹಲವಾರು ವೈದ್ಯಕೀಯ ಮತ್ತು ಚಿಕಿತ್ಸಾ ಪದ್ಧತಿಗಳಿವೆ. ಇವುಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಕೂಡ ಒಂದು.