ವಿದೇಶ'ಜರ್ಮನಿ ರಷ್ಯಾ ಅಧೀನದಲ್ಲಿದೆ': ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಗಂಭೀರ ಆರೋಪ
ಬೆಲ್ಜಿಯಂ ರಾಜಧಾನಿ ಬ್ರುಸೆಲ್ಸ್ ನಲ್ಲಿ ನಡೆಯುತ್ತಿರುವ ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಜರ್ಮನ್ ಚಾನ್ಸಿಲರ್ ಎಂಜೆಲಾ ಮಾರ್ಕೆಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ.