ರಾಜ್ಯನ್ಯಾನೋ ಸಮ್ಮೇಳನ ಮಾದರಿಯಲ್ಲಿ ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿಸಿಎಂ ಡಿ.ಕೆ ಶಿವಕುಮಾರ್
ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್ ತಂತ್ರಜ್ಞಾನದ ಬೆಳವಣಿಗೆಗೆ ಸರ್ಕಾರದ ಜೊತೆ ಎಲ್ಲರೂ ಕೈ ಜೋಡಿಸಬೇಕು. ಬೆಂಗಳೂರನ್ನು ಅಗ್ರಗಣ್ಯ ನಗರವನ್ನಾಗಿ ಮಾಡಲು ಸಹಕರಿಸಬೇಕು" ಎಂದು ಹೇಳಿದರು.