ನ್ಯಾನ್ಸಿ ಪೆಲೋಸಿ

ಗಂಭೀರ ಎಚ್ಚರಿಕೆ ನಡುವೆ ತೈವಾನ್ ಗೆ ನ್ಯಾನ್ಸಿ ಪೆಲೋಸಿ ಪ್ರಯಾಣ; ಅಮೆರಿಕ ಜೊತೆ ಚೀನಾ ಮಾತುಕತೆ ಸ್ಥಗಿತ!
ಗಂಭೀರ ಎಚ್ಚರಿಕೆಯ ನಡುವೆಯೂ ಅಮೆರಿಕದ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಬಂದಿಳಿದಿರುವ ಪರಿಣಾಮ ಅಮೆರಿಕ ವಿರುದ್ಧ ಕೆಂಗಣ್ಣು ಬೀರಿರುವ ಚೀನಾ ಇದೀಗ ಅಮೆರಿಕದ ಜೊತೆ ತನ್ನ ಮಾತುಕತೆಯನ್ನು ಸ್ಥಗಿತಗೊಳಿಸಿದೆ.

ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿಗೆ ನಿರ್ಬಂಧ ವಿಧಿಸಿದ ಚೀನಾ; ತೈವಾನ್ ವಿರುದ್ಧ 100 ಯುದ್ಧವಿಮಾನಗಳ ಬಲ ಪ್ರದರ್ಶನ
ಈ ವಾರ ತೈವಾನ್‌ಗೆ ಭೇಟಿ ನೀಡಿದ ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ವಿರುದ್ಧ ಚೀನಾ ವಿದೇಶಾಂಗ ಸಚಿವಾಲಯ ಶುಕ್ರವಾರ ನಿರ್ಬಂಧಗಳನ್ನು ಘೋಷಿಸಿದೆ.

ಪೆಲೋಸಿ ನಿರ್ಗಮನದ ನಂತರ ತೈವಾನ್ ವಾಯು ರಕ್ಷಣಾ ವಲಯಕ್ಕೆ ಚೀನಾದ 27 ಯುದ್ಧ ವಿಮಾನಗಳ ಪ್ರವೇಶ
ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ ಗೆ ಭೇಟಿ ನೀಡಿ ವಾಪಸ್ ಆದ ಬೆನ್ನಲ್ಲೇ ಚೀನಾದ ಇಪ್ಪತ್ತೇಳು ಯುದ್ಧ ವಿಮಾನಗಳು ಬುಧವಾರ ತೈವಾನ್‌ನ ವಾಯು ರಕ್ಷಣಾ ವಲಯ ಪ್ರವೇಶಿಸಿವೆ ಎಂದು ತೈವಾನ್ ದೃಢಪಡಿಸಿದೆ.

ನ್ಯಾನ್ಸಿ ಪೆಲೊಸಿ ಭೇಟಿಗೆ ವಿರೋಧ: ತೈವಾನ್ ಮೇಲೆ ವ್ಯಾಪಾರ ನಿರ್ಬಂಧ ಹೇರಿದ ಚೀನಾ
ಅಮೆರಿಕದ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್‌ಗೆ ಭೇಟಿ ನೀಡುತ್ತಿರುವುದನ್ನು ಚೀನಾ ತೀವ್ರವಾಗಿ ವಿರೋಧಿಸಿದೆ. ಹೀಗಾಗಿ ಚೀನಾ, ತೈವಾನ್‌ನಿಂದ ಹಣ್ಣು ಮತ್ತು ಮೀನುಗಳ ಆಮದಿನ ಮೇಲೆ ಬುಧವಾರ ನಿರ್ಬಂಧ ಹೇರಿದೆ.

ಟ್ರಂಪ್ ಭಾಷಣದ ಪ್ರತಿ ಹರಿದು ಹಾಕಿದ ಸ್ಪೀಕರ್ ನ್ಯಾನ್ಸಿ ಪೆಲೋಸಿ,ಶ್ವೇತ ಭವನ ಖಂಡನೆ
ಅಮೆರಿಕಾ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ಕಳೆದ ರಾತ್ರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮುಗಿದ ನಂತರ ಅವರ ಭಾಷಣದ ಪ್ರತಿಗಳನ್ನು ಸದನದ ಸ್ಪೀಕರ್ ನ್ಯಾನ್ಸಿ ಪೆಲೋಸಿ ಹರಿದು ಹಾಕಿದ ಪ್ರಸಂಗ ನಡೆಯಿತು.

